ಧಾರವಾಡ: ರೋಟರಿ ಕ್ಲಬ್ ಸೆಂಟ್ರಲ್ ಧಾರವಾಡ, ಜಿಲ್ಲಾಡಳಿತ, ಮಕ್ಕಳ ಸಹಾಯವಾಣಿ, ಬಿಡಿಎಸ್ಎಸ್ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ವಿಶೇಷ ಚೇತನ ಹಾಗೂ ಬಡ ಮಕ್ಕಳಿಗೆ ಉಚಿತ ವ್ಹೀಲ್ ಚೇರ್ ವಿತರಣೆ ಮಾಡಲಾಯಿತು.
ವಿಶೇಷ ಚೇತನ ಮಕ್ಕಳಿಗೆ ವ್ಹೀಲ್ ಚೇರ್ ವಿತರಿಸಿದ ರೋಟರಿ ಕ್ಲಬ್ - rotory club darwad
ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ 15 ಮಕ್ಕಳಿಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ವ್ಹೀಲ್ ಚೇರ್ ವಿತರಣೆ ಮಾಡಿದರು. ರೋಟರಿ ಕ್ಲಬ್ನ ಅನೇಕ ದಾನಿಗಳ ಸಹಾಯದಿಂದ ವ್ಹೀಲ್ ಚೇರ್ ವಿತರಿಸಲಾಯಿತು.

ರೋಟರಿ ಕ್ಲಬ್
ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ 15 ಮಕ್ಕಳಿಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ವ್ಹೀಲ್ ಚೇರ್ ವಿತರಣೆ ಮಾಡಿದರು. ರೋಟರಿ ಕ್ಲಬ್ನ ಅನೇಕ ದಾನಿಗಳ ಸಹಾಯದಿಂದ ವ್ಹೀಲ್ ಚೇರ್ ವಿತರಣೆ ಮಾಡಲಾಯಿತು.
ರೋಟರಿ ಕ್ಲಬ್ನಿಂದ ವ್ಹೀಲ್ ಚೇರ್ ವಿತರಣೆ
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಧಾರವಾಡದ ಸೆಂಟ್ರಲ್ ಅಧ್ಯಕ್ಷ ಡಾ. ಕವನ ದೇಶಪಾಂಡೆ ಹಾಗೂ ಕಾರ್ಯದರ್ಶಿ ಸುನೀಲ್ ಬಾಗೇವಾಡಿ ಸೇರಿದಂತೆ ರೋಟರಿ ಕ್ಲಬ್ನ ಅನೇಕ ಸದಸ್ಯರು ಹಾಜರಿದ್ದರು.