ಕರ್ನಾಟಕ

karnataka

ETV Bharat / state

SSLC: ಗ್ರಾಮೀಣ ಭಾಗದ ವಿದ್ಯಾರ್ಥಿನಿ ರೇಖಾ ಗುರಯ್ಯನವರ ವಿಶೇಷ ಸಾಧನೆ - rural sslc student got good result in hubballi

ಹುಬ್ಬಳ್ಳಿ-ಧಾರವಾಡ ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

rekha
rekha

By

Published : Aug 10, 2020, 11:57 PM IST

ಹುಬ್ಬಳ್ಳಿ: ಗ್ರಾಮಾಂತರ ಭಾಗದ ವಿದ್ಯಾರ್ಥಿನಿಯೊಬ್ಬಳು ಗ್ರಾಮಾಂತರ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ರೇಖಾ ಗುರಯ್ಯನವರ 625 ಕ್ಕೆ 613 ಅಂಕ ಪಡೆದಿದ್ದಾಳೆ. ಈ ಮೂಲಕ 98.08 ಪ್ರತಿಶತ ಅಂಕ ಪಡೆದು ಸರ್ಕಾರಿ ಶಾಲೆಯ ಗೌರವ ಹೆಚ್ಚಿಸಿದ್ದಾಳೆ.

ಕಡು ಬಡತನದ ನಡುವೆಯೇ ಯಾವುದೇ ಟ್ಯೂಷನ್‌ಗೆ ಹೋಗದೇ ವಿದ್ಯಾರ್ಥಿನಿ ಈ ಸಾಧನೆ ಮಾಡಿರುವುದು ವಿಶೇಷ.

ABOUT THE AUTHOR

...view details