ಧಾರವಾಡ:ಬಿಜೆಪಿ ಹೈಕಮಾಂಡ್ ತೀರ್ಮಾನ ಅಂತಿಮವಾಗಿದೆ. ಪಕ್ಷ ಸಂಘಟನೆ ನೋಡಿ ಟಿಕೆಟ್ ನೀಡಿದೆ. ಕೋರೆ, ರಮೇಶ್ ಕತ್ತಿ ಅಸಮಾಧಾನವಾಗುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಪಕ್ಷ ಸಂಘಟನೆಗಾಗಿ ದುಡಿದವರಿಗೆ ಹೈಕಮಾಂಡ್ ರಾಜ್ಯಸಭೆ ಟಿಕೆಟ್ ನೀಡಿದೆ: ಸಚಿವ ಶೆಟ್ಟರ್ - jagdish shetter latest news
ರಾಜ್ಯಸಭೆ ಟಿಕೆಟ್ ಹಂಚಿಕೆ ವಿಚಾರಕ್ಕೆ ಧಾರವಾಡದಲ್ಲಿ ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿ, ಕಾರ್ಯಕರ್ತರು ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿರಬೇಕು. ಕೋರೆ ಮತ್ತು ರಮೇಶ್ ಕತ್ತಿ ಜೊತೆ ಮಾತನಾಡುತ್ತೇನೆ ಎಂದರು.

ಸಚಿವ ಜಗದೀಶ್ ಶೆಟ್ಟರ್

ರಾಜ್ಯ ಬಿಜೆಪಿ ಮೂವರ ಹೆಸರನ್ನು ಶಿಪಾರಸು ಮಾಡಿ ಹೈಕಮಾಂಡ್ಗೆ ಕಳಿಸಿತ್ತು. ಅಂತಿಮವಾಗಿ ಹೈಕಮಾಂಡ್ ಇಬ್ಬರ ಹೆಸರನ್ನು ಅಂತಿಮಗೊಳಿಸಿದೆ. ಈಗ ಟಿಕೆಟ್ ಸಿಕ್ಕವರು ಪಕ್ಷಕ್ಕಾಗಿ ದುಡಿದಿದ್ದಾರೆ. ಹೈಕಮಾಂಡ್ ಅವರನ್ನು ಗುರುತಿಸಿದೆ ಎಂದು ಸಮರ್ಥಿಸಿಕೊಂಡರು.