ಹುಬ್ಬಳ್ಳಿ:ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಶಿವಸೇನೆ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಹುಬ್ಬಳ್ಳಿಯಲ್ಲಿ ಶಿವಸೇನೆ ವಿಜಯೋತ್ಸವ
ಹುಬ್ಬಳ್ಳಿ:ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಶಿವಸೇನೆ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಶಿವಸೇನೆ ಪರ ಘೋಷಣೆ ಕೂಗಿ ಸಂಭ್ರಮಿಸಿದರು.
ಶಿವಸೇನೆ ಕರ್ನಾಟಕ ರಾಜ್ಯಾಧ್ಯಕ್ಷ ಕುಮಾರ್ ಹಕಾರೆ ಕಾರ್ಯಕರ್ತರಿಗೆ ಸಾಥ್ ನೀಡಿದರು.