ಹುಬ್ಬಳ್ಳಿ:ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೇಶವೇ ಲಾಕ್ಡೌನ್ ಆದ ಪರಿಣಾಮ ಬಡವರು ಹಾಗೂ ನಿರ್ಗತಿಕರು ಹಸಿವಿನಿಂದ ಬಳಲಬಾರದು ಎಂದು ನಗರದ ಸಿದ್ಧಲಿಂಗೇಶ್ವರ ಕಾಲೋನಿ ನಿವಾಸಿಗಳಿಗೆ ಎಸ್.ಎಸ್.ಕೆ ಸಮಾಜ ವತಿಯಿಂದ ಆಹಾರ ಪದಾರ್ಥಗಳ ಕಿಟ್ ವಿತರಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಹುಬ್ಬಳ್ಳಿಯಲ್ಲಿ ಬಡವರಿಗೆ ಆಹಾರ ಪದಾರ್ಥಗಳ ಕಿಟ್ ವಿತರಿಸಿದ ಎಸ್ಎಸ್ಕೆ ಸಮಾಜ - hubballi news
ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೇಶವೆ ಲಾಕ್ಡೌನ್ ಆದ ಪರಿಣಾಮ ಬಡವರಿಗೆ ಸಹಾಯ ಮಾಡಲು ಹಲವು ಸಂಘ ಸಂಸ್ಥೆಗಳು ಮುಂದೆ ಬಂಧಿವೆ.
ಹುಬ್ಬಳ್ಳಿಯಲ್ಲಿ ಬಡವರಿಗೆ ಆಹಾರದ ಕಿಟ್ ನೀಡಿ ಮಾದರಿಯಾದ ಜನತೆ
ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಲಾಕ್ಡೌನ್ ಆದೇಶ ಘೋಷಣೆಯಾದ ಬೆನ್ನಲ್ಲೇ ಸಾರ್ವಜನಿಕರು ಆಹಾರಕ್ಕಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ಆಹಾರ ಕಿಟ್ ವಿತರಣೆ ಮಾಡಲಾಗಿದೆ.
ಇನ್ನು ಆಹಾರ ಕಿಟ್ನಲ್ಲಿ ಅಕ್ಕಿ, ರವಾ ಸೇರಿದಂತೆ ಹಲವಾರು ಆಹಾರ ಧಾನ್ಯ ವಿತರಣೆ ಮಾಡಿದರು. ಇದೇ ಸಂದರ್ಭದಲ್ಲಿ ಎಸ್.ಎಸ್.ಕೆ ಸಮಾಜದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ರಾಜು ಅನಂತ ಉಪಸ್ಥಿತರಿದ್ದರು.