ಹುಬ್ಬಳ್ಳಿ:ಮಾನಸಿಕ ಅಸ್ವಸ್ಥನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಗಬ್ಬೂರ್ ಬೈಪಾಸ್ ಬಳಿ ನಡೆದಿದೆ.
ಹುಬ್ಬಳ್ಳಿ: ವಿಷ ಸೇವಿಸಿ ಮಾನಸಿಕ ಅಸ್ವಸ್ಥ ಆತ್ಮಹತ್ಯೆ - Suicide by a mentally ill person
ಧಾರವಾಡದ ಮದಿಹಾಳದ ನಿವಾಸಿ ಶಂಭುಲಿಂಗ ಕಲಾಲ (37) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಈತ ಮಾನಸಿಕವಾಗಿ ಅಸ್ವಸ್ಥನಾಗಿದ್ದು, ಕಳೆದ 10 ವರ್ಷದಿಂದ ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ.
ಆತ್ಮಹತ್ಯೆ
ಧಾರವಾಡದ ಮದಿಹಾಳದ ನಿವಾಸಿ ಶಂಭುಲಿಂಗ ಕಲಾಲ (37) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಈತ ಮಾನಸಿಕವಾಗಿ ಅಸ್ವಸ್ಥನಾಗಿದ್ದು, ಕಳೆದ 10 ವರ್ಷದಿಂದ ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ಈ ಸಂಬಂಧ ಹುಬ್ಬಳ್ಳಿಯ ಕಸಬಾ ಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.