ಕರ್ನಾಟಕ

karnataka

ETV Bharat / state

ಮಹದಾಯಿ ಹೋರಾಟಗಾರರಿಗೆ ಮತ್ತೆ ಸಮನ್ಸ್ ಜಾರಿ - ರಮೇಶ ನವಲಗುಂದ ಹಾಗೂ ಶಿವಾನಂದ ಅಂಗಡಿ ಎಂಬ ಹೋರಾಟಗಾರಿಗೆ ಸಮನ್ಸ್

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಪಡೆಸೂರ ಗ್ರಾಮದ ಇಬ್ಬರು ಮಹದಾಯಿ ಹೋರಾಟಗಾರರಿಗೆ ಕೋರ್ಟ್‌ ಸಮನ್ಸ್ ಜಾರಿ ಮಾಡಿದೆ.

Summons issued again for Mahadayi Water fighters
ಮಹದಾಯಿ ಹೋರಾಟಗಾರರಿಗೆ ಮತ್ತೆ ಸಮನ್ಸ್ ಜಾರಿ

By

Published : Dec 6, 2021, 11:04 AM IST

ಧಾರವಾಡ: ನವಲಗುಂದ ತಾಲೂಕಿನ ಪಡೆಸೂರ ಗ್ರಾಮದ ಇಬ್ಬರು ಹೋರಾಟಗಾರರಿಗೆ ನವಲಗುಂದ ಜೆಎಂಎಫ್‌ಸಿ ಕೋರ್ಟ್​​ನಿಂದ ಸಮನ್ಸ್ ಬಂದಿದೆ. ರಮೇಶ ನವಲಗುಂದ ಹಾಗೂ ಶಿವಾನಂದ ಅಂಗಡಿ ಎಂಬ ಹೋರಾಟಗಾರರಿಗೆ ಸಮನ್ಸ್ ಜಾರಿಯಾಗಿದ್ದು, 2015ರಲ್ಲಿ ಮಹದಾಯಿ ನೀರಿಗಾಗಿ ಹೋರಾಟ ಮಾಡಿದ್ದರು.


ಡಿಸೆಂಬರ್ 7 ರಂದು(ನಾಳೆ) ಕೊರ್ಟ್​ಗೆ ಹಾಜರಾಗಲು ಸೂಚಿಸಲಾಗಿದೆ. ಈ ಹಿಂದೆ ಸರ್ಕಾರ ಎಲ್ಲಾ ಮಹದಾಯಿ ಹೋರಾಟಗಾರರ ಕೇಸ್ ವಾಪಸ್ ಪಡೆದ ಬಗ್ಗೆ ಹೇಳಿತ್ತು. ಆದರೆ‌ ಈಗಲೂ ಹೋರಾಟಗಾರರಿಗೆ ಸಮನ್ಸ್ ಜಾರಿಯಾಗಿರುವುದು ಹೋರಾಟಗಾರರಲ್ಲಿ ಆತಂಕ ಮೂಡಿಸಿದೆ.

ABOUT THE AUTHOR

...view details