ಹುಬ್ಬಳ್ಳಿ: ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಇಂದು ಭಾರತ್ ಬಂದ್ ಹಿನ್ನೆಲೆಯಲ್ಲಿ ಕೆಲ ರೈತಪರ ಸಂಘಟನೆಗಳ ಕಾರ್ಯಕರ್ತರು ಹೋರಾಟ ಮಾಡುತ್ತಿದ್ದ ವೇಳೆ ಪೊಲೀಸರ ಜೊತೆ ಮಾತಿನ ಚಕಮಕಿ ನಡೆದಿದೆ.
ಭಾರತ್ ಬಂದ್: ಹೋರಾಟಗಾರರು ಮತ್ತು ಪೊಲೀಸರ ಮಧ್ಯೆ ವಾಗ್ವಾದ - ಭಾರತ್ ಬಂದ್
ಪ್ರತಿಭಟನೆ ಸಂದರ್ಭದಲ್ಲಿ ರಸ್ತೆ ತಡೆಯಲು ಮುಂದಾದ ಹೋರಾಟಗಾರರಿಗೆ ರಸ್ತೆ ತಡೆಯಲು ಅನುಮತಿ ನೀಡದ ಕಾರಣಕ್ಕೆ ಆಕ್ರೋಶಗೊಂಡ ರೈತ ಸಂಘಟನೆ ಕಾರ್ಯಕರ್ತರು, ಪೊಲೀಸ್ ಸಿಬ್ಬಂದಿ ಜೊತೆ ವಾಗ್ವಾದಕ್ಕಿಳಿದ ಘಟನೆ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ.
ಹೋರಾಟಗಾರರು ಮತ್ತು ಪೊಲೀಸರ ಮಧ್ಯೆ ವಾಗ್ವಾದ
ರೈತ ವಿರೋಧಿ ನೀತಿ ಖಂಡಿಸಿ ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ರಸ್ತೆ ತಡೆಯಲು ಮುಂದಾದ ಹೋರಾಟಗಾರರಿಗೆ ರಸ್ತೆ ತಡೆಯಲು ಅನುಮತಿ ನೀಡದ ಕಾರಣಕ್ಕೆ ಆಕ್ರೋಶಗೊಂಡ ರೈತ ಸಂಘಟನೆ ಕಾರ್ಯಕರ್ತರು, ಪೊಲೀಸ್ ಸಿಬ್ಬಂದಿ ಜೊತೆ ವಾಗ್ವಾದಕ್ಕಿಳಿದ ಘಟನೆ ನಡೆದಿದೆ.
ಓದಿ : ಭಾರತ್ ಬಂದ್ ಬೆಂಗಳೂರಿನಲ್ಲಿ ಫ್ಲಾಪ್; ಬಸ್, ಆಟೋ, ಜನ ಎಂದಿನಂತೆ ಸಂಚಾರ
Last Updated : Mar 26, 2021, 2:05 PM IST
TAGGED:
ಭಾರತ್ ಬಂದ್