ಧಾರವಾಡ:ಸಚಿವ ಸಂಪುಟ ವಿಸ್ತರಣೆ ಸಿಎಂ ಅವರ ವಿವೇಚನೆಗೆ ಬಿಟ್ಟದ್ದು, ಅವರ ಆಡಳಿತಕ್ಕೆ ರಾಜ್ಯದ ಜನತೆ ಉತ್ತಮ ಆಡಳಿತ ನೀಡುತ್ತಿದೆ ಎಂಬ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟದ್ದು: ಸಚಿವ ಬಿ.ಸಿ ಪಾಟೀಲ್ - Agriculture Minister B.C.Patila News
ಮುನಿರತ್ನಗೆ ಸಚಿವ ಸ್ಥಾನ ನೀಡಬೇಕಾ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್ ಯಡಿಯೂರಪ್ಪ ಮಾತು ಕೊಟ್ಟಂತೆ ನಡೆದಿದ್ದಾರೆ. ಮುನಿರತ್ನಗೂ ಸಚಿವ ಸ್ಥಾನ ನೀಡಬೇಕು ಎಂದು ಅವರು ಆಗ್ರಹಿಸಿದರು.
![ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟದ್ದು: ಸಚಿವ ಬಿ.ಸಿ ಪಾಟೀಲ್ BC Patila](https://etvbharatimages.akamaized.net/etvbharat/prod-images/768-512-9511172-367-9511172-1605088031376.jpg)
ಬಿ.ಸಿ ಪಾಟೀಲ
ಧಾರವಾಡದ ಕೃಷಿ ವಿವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊವಿಡ್ ಹಾಗೂ ನೆರೆ ಸಂದರ್ಭದಲ್ಲಿ ಸರ್ಕಾರ ಉತ್ತಮ ಕೆಲಸ ಮಾಡಿದೆ. ಈ ಹಿನ್ನಲೆ ಮತದಾರರು ಕೈಹಿಡಿದಿದ್ದಾರೆ ಎಂದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಬಿ.ಸಿ ಪಾಟೀಲ್
ಮುನಿರತ್ನಗೆ ಸಚಿವ ಸ್ಥಾನ ನೀಡಬೇಕಾ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಮಾತು ಕೊಟ್ಟಂತೆ ನಡೆದಿದ್ದಾರೆ. ಮುನಿರತ್ನಗೂ ಸಚಿವ ಸ್ಥಾನ ನೀಡಬೇಕು ಎಂದರು.