ಕರ್ನಾಟಕ

karnataka

ETV Bharat / state

ಹುಬ್ಬಳ್ಳಿ ಬಾಂಬ್ ಸ್ಫೋಟದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ: ವಿಡಿಯೋ ನೋಡಿ - ಅನುಮಾನಾಸ್ಪದ ಬಾಕ್ಸ್​​ಗಳು ಪತ್ತೆ

ಹುಬ್ಬಳ್ಳಿಯ ರೈಲು ನಿಲ್ದಾಣದಲ್ಲಿ ನಡೆದ ಬಾಂಬ್ ಸ್ಫೋಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬಾಂಬ್ ಸ್ಫೋಟದ ಭೀಕರ ದೃಶ್ಯ

By

Published : Oct 21, 2019, 9:24 PM IST

Updated : Oct 21, 2019, 9:55 PM IST

ಹುಬ್ಬಳ್ಳಿ:ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್ ನಲ್ಲಿ ಅನುಮಾನಾಸ್ಪದ ಸ್ಫೋಟವೊಂದು ಸಂಭವಿಸಿರುವ ಘಟನೆ ನಡೆದಿತ್ತು. ಇದೀಗ ನಿಲ್ದಾಣದಲ್ಲಿ ನಡೆದ ಬಾಂಬ್ ಸ್ಫೋಟದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.‌

ಬಾಂಬ್ ಸ್ಫೋಟದ ಭೀಕರ ದೃಶ್ಯ

ವಿಜಯವಾಡ-ಹುಬ್ಬಳ್ಳಿ ಅಮರಾವತಿ ಎಕ್ಸ್​​ಪ್ರೆಸ್ ರೈಲಿನಲ್ಲಿ 10ಕ್ಕೂ ಹೆಚ್ಚು ಅನುಮಾನಾಸ್ಪದ ಬಾಕ್ಸ್​​ಗಳು ಪತ್ತೆಯಾಗಿದ್ದವು. ಅದರಲ್ಲಿ ಒಂದು ಬಾಕ್ಸ್​​ನನ್ನು ಸಿಆರ್​ಪಿಎಫ್ ಪೇದೆಯೊಬ್ಬರು ಹುಸೇನ್ ಎಂಬ ವ್ಯಕ್ತಿಯಿಂದ ಓಪನ್​ ಮಾಡಿಸಿದ್ರು ಎನ್ನಲಾಗಿದೆ.

ಆಗ ಬಾಂಬ್ ಸ್ಫೋಟಗೊಂಡು ಯುವಕನ ಕೈ ಛಿದ್ರಗೊಂಡಿದೆ. ಸ್ಪೋಟದ ತೀವ್ರತೆಗೆ ಯುವಕ ಒಂದು ಅಡಿಯಷ್ಟು ದೂರ ಹಾರಿ ಬಿದ್ದಿದ್ದಾನೆ. ಈ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Last Updated : Oct 21, 2019, 9:55 PM IST

ABOUT THE AUTHOR

...view details