ಕರ್ನಾಟಕ

karnataka

ETV Bharat / state

ಗಣಿತ ಪರೀಕ್ಷೆಗೂ ಮುನ್ನ ಶಿಕ್ಷಕರು, ಪರೀಕ್ಷಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ - ಥರ್ಮಲ್ ಸ್ಕ್ರೀನಿಂಗ್

ಇಂದು ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆ ನಡೆಯುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆಯ ಪರೀಕ್ಷಾ ಕೇಂದ್ರದ ಸುತ್ತಲೂ ಪೊಲೀಸ್ ಭದ್ರತೆ ಮಾಡಲಾಗಿದೆ.

Thermal Screening for Teachers and Students
ಎಸ್​ಎಸ್​ಎಲ್​ಸಿ ಗಣಿತ ಪರೀಕ್ಷೆ: ಶಿಕ್ಷಕರು, ಪರೀಕ್ಷಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್

By

Published : Jun 27, 2020, 11:05 AM IST

ಹುಬ್ಬಳ್ಳಿ:ನಗರದಲ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಪರೀಕ್ಷಾರ್ಥಿಗಳಿಗೆ ಸ್ಯಾನಿಟೈಸ್​ ಹಾಗೂ ಥರ್ಮಲ್ ಸ್ಕ್ರೀನಿಂಗ್ ಮಾಡಿ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ನೀಡಲಾಗಿದೆ.

ಇವತ್ತು ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆ
ಲ್ಯಾಮಿಂಗ್ಟನ್ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಆಗಮಿಸಿದರು. ಶಾಲಾ ಆವರಣದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ‌. ಪರೀಕ್ಷಾ ಕೇಂದ್ರದ ಸುತ್ತಲೂ ಪೊಲೀಸ್ ಬಿಗಿ ಭದ್ರತೆ ಕಂಡುಬಂತು.

ABOUT THE AUTHOR

...view details