ಹುಬ್ಬಳ್ಳಿ:ಹಾವೇರಿ ಜಿಲ್ಲೆಯ ಶಿಗ್ಗಾಂವ್ ಪಟ್ಟಣದಲ್ಲಿ ಎರಡು ದಿನದ ಹಿಂದೆ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಿಂದ ಹುಬ್ಬಳ್ಳಿಯ ಉಣಕಲ್ ಕೆರೆ ಬಳಿ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಮುಂದಾದ ಘಟನೆ ಭಾನುವಾರ ಸಾಯಂಕಾಲ ನಡೆದಿದೆ.
ಶಿಗ್ಗಾಂವ್ ಪಟ್ಟಣದಲ್ಲಿ ಎರಡು ದಿನದ ಹಿಂದೆ ನಡೆದ ಕೊಲೆ