ಹುಬ್ಬಳ್ಳಿ: ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ವ್ಯಕ್ತಿಯೊಬ್ಬ ಟ್ರ್ಯಾಕ್ಟರ್ ಅಡಿಯಲ್ಲಿ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕುಂದಗೋಳ ತಾಲೂಕಿನ ಹಿರೇಗುಂಜಳ ಗ್ರಾಮದ ಬಳಿ ನಡೆದಿದೆ.
ಪಲ್ಟಿಯಾದ ಟ್ರ್ಯಾಕ್ಟರ್ ಅಡಿಯಲ್ಲಿ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಸಾವು - Hiregunjala village of Kundagola taluk
ಕುಂದಗೋಳ ತಾಲೂಕಿನ ಹಿರೇಗುಂಜಳ ಗ್ರಾಮದ ಬಳಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ವ್ಯಕ್ತಿಯೊಬ್ಬ ಟ್ರ್ಯಾಕ್ಟರ್ ಅಡಿಯಲ್ಲಿ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ಟ್ರ್ಯಾಕ್ಟರ್ ಪಲ್ಟಿ: ಟ್ರ್ಯಾಕ್ಟರ್ ಅಡಿಯಲ್ಲಿ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಸಾವು
ಹಿರಗುಂಜಳ ಗ್ರಾಮದ ಫಕೀರೇಶ ಪರಶುರಾಮ ಶ್ಯಾಗೋಟಿ (24) ಮೃತ ವ್ಯಕ್ತಿ. ಈತ ಹಿರೇಗುಂಜಳ ಲಕ್ಷ್ಮೇಶ್ವರ ರಸ್ತೆಯಲ್ಲಿರುವ ತಮ್ಮ ಜಮೀನಿನ ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಮೃತಪಟ್ಟಿದ್ದಾನೆ. ಈ ಸಂಬಂಧ ಗುಡಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.