ಕರ್ನಾಟಕ

karnataka

ETV Bharat / state

ಸೇಂಟ್ ಅಂಥೋನಿ ಶಾಲೆಯಲ್ಲಿ ಕೋವಿಡ್​ ಪತ್ತೆ: ಸ್ಕೂಲ್‌ನ ಸೀಲ್​ಡೌನ್ ಮಾಡಿದ ಜಿಲ್ಲಾಡಳಿತ - ಹುಬ್ಬಳ್ಳಿಯ ಸೇಂಟ್ ಅಂಥೋನಿ ಶಾಲೆಯಲ್ಲಿ ಕೊರೊನಾ ಪತ್ತೆ

ಸೇಂಟ್ ಅಂಥೋನಿ ಶಾಲೆಯಲ್ಲಿ ಎರಡು ಪಾಸಿಟಿವ್ ಪ್ರಕರಣ ಕಂಡು ಬಂದ ಹಿನ್ನೆಲೆ ಸೀಲ್‌ಡೌನ್ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ..

Covid Cases found in Anthony School, Covid Cases found in Anthony School in Hubli, Hubli corona news, ಸೇಂಟ್ ಅಂಥೋನಿ ಶಾಲೆಯಲ್ಲಿ ಕೊರೊನಾ ಪತ್ತೆ, ಹುಬ್ಬಳ್ಳಿಯ ಸೇಂಟ್ ಅಂಥೋನಿ ಶಾಲೆಯಲ್ಲಿ ಕೊರೊನಾ ಪತ್ತೆ, ಹುಬ್ಬಳ್ಳಿ ಕೊರೊನಾ ಸುದ್ದಿ,
ಸೇಂಟ್ ಅಂಥೋನಿ ಶಾಲೆಯಲ್ಲಿ ಕೋವಿಡ್​ ಪತ್ತೆ

By

Published : Jan 8, 2022, 2:05 PM IST

ಹುಬ್ಬಳ್ಳಿ :ಶಾಲೆಯಲ್ಲಿ ಇಬ್ಬರು ಮಕ್ಕಳಿಗೆ ಕೋವಿಡ್ ಪ್ರಕರಣಗಳು ದೃಢಪಟ್ಟ ಹಿನ್ನೆಲೆ ಜಿಲ್ಲಾಡಳಿತ ಶಾಲೆಯೊಂದನ್ನು ಸೀಲ್​ಡೌನ್ ಮಾಡಿ ಆದೇಶ ಹೊರಡಿಸಿದೆ.

ಸೇಂಟ್ ಅಂಥೋನಿ ಶಾಲೆಯಲ್ಲಿ ಕೋವಿಡ್​ ಪತ್ತೆ

ವಿದ್ಯಾನಗರದ ಸೇಂಟ್ ಅಂಥೋನಿ ಶಾಲೆಯಲ್ಲಿ ಇಬ್ಬರಿಗೆ ಪಾಸಿಟಿವ್ ಬಂದಿರುವ ಹಿನ್ನೆಲೆ ಈಗಾಗಲೇ ಶೇ.80ರಷ್ಟು ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಕೂಡ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ಸ್ಯಾನಿಟೈಸರ್ ಮಾಡಲಾಗುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಓದಿ:ಉತ್ತರ ಪ್ರದೇಶ ಸೇರಿದಂತೆ ಪಂಚರಾಜ್ಯಗಳ ಚುನಾವಣಾ ವೇಳಾಪಟ್ಟಿ ಇಂದು ಘೋಷಣೆ ಸಾಧ್ಯತೆ

ಈಗಾಗಲೇ ವೀಕೆಂಡ್ ಕರ್ಫ್ಯೂ ಜಾರಿಯಾಗಿದೆ. ಶಾಲೆ-ಕಾಲೇಜುಗಳನ್ನ ಬಂದ್‌ ಮಾಡಲಾಗಿದೆ. ಅಲ್ಲದೇ ಜಿಲ್ಲಾಡಳಿತದ ಮುಂದಿನ ಆದೇಶದವರೆಗೂ ವಿದ್ಯಾನಗರದ ಸೇಂಟ್ ಅಂಥೋನಿ ಶಾಲೆಯನ್ನು ಬಂದ್ ಮಾಡಲಾಗಿದೆ.

ABOUT THE AUTHOR

...view details