ಹುಬ್ಬಳ್ಳಿ : ಧಾರವಾಡ ಜಿಲ್ಲೆಯಾದ್ಯಂತ ವರುಣನ ಆರ್ಭಟ ಶುರುವಾಗಿದ್ದು, ರೈತರು ಮುಂಗಾರು ಬಿತ್ತನೆಗೆ ಸಿದ್ದತೆ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ವರುಣನ ಆರ್ಭಟ : ರೈತರ ಮೊಗದಲ್ಲಿ ಮಂದಹಾಸ - farmers happy to see rain
ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಹುಬ್ಬಳ್ಳಿಯ ಜನರಿಗೆ ಮಳೆ ತಂಪೆರೆದಿದೆ. ವರುಣನ ಆಗಮನದಿಂದ ಮುಂಗಾರು ಬಿತ್ತನೆಗೆ ಸಿದ್ದತೆ ನಡೆಸಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಹುಬ್ಬಳ್ಳಿಯಲ್ಲಿ ವರುಣನ ಆರ್ಭಟ
ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಜನರಿಗೆ ಮಳೆ ತಂಪೆರೆದಿದೆ. ರೈತರು ಮುಂಗಾರು ಬಿತ್ತನೆಗೆ ಸಿದ್ದತೆ ನಡೆಸಿದ್ದು, ವರುಣನ ಆಗಮನದಿಂದ ಪುಲ್ ಖುಷ್ ಆಗಿದ್ದಾರೆ.
ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ ಹೊಲಗಳನ್ನು ಹಸಿ ಮಾಡಿದೆ. ಇದರಿಂದ ರೈತರು ಮುಂಗಾರು ಬಿತ್ತನೆಗೆ ಸಿದ್ದತೆ ನಡೆಸಿದ್ದಾರೆ. ಒಟ್ಟಿನಲ್ಲಿ ವರುಣನ ಆರ್ಭಟದಿಂದ ಹಳ್ಳ-ಕೊಳ್ಳ ತುಂಬಿ ಹರಿಯುತ್ತಿವೆ.