ಧಾರವಾಡ:ಧಾರವಾಡದ ಹಿಂದಿ ಪ್ರಚಾರ ಸಭಾ ಆವರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸುಮಾರು 100 ಅಡಿ ಎತ್ತರದ ಬೃಹತ್ ಧ್ವಜಸ್ತಂಭವನ್ನು ಉದ್ಘಾಟಿಸಿದರು.
ಧಾರವಾಡ: 100 ಅಡಿ ಎತ್ತರದ ಧ್ವಜಸ್ತಂಭಕ್ಕೆ ಕೇಂದ್ರ ಸಚಿವ ಜೋಶಿ ಚಾಲನೆ - Union Minister drive the flag pole
ಧಾರವಾಡದ ಹಿಂದಿ ಪ್ರಚಾರ ಸಭಾ ಆವರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸುಮಾರು 100 ಅಡಿ ಎತ್ತರದ ಬೃಹತ್ ಧ್ವಜಸ್ತಂಭದಲ್ಲಿ ತ್ರಿವರ್ಣ ಧ್ವಜ ಹಾರಿಸಿದರು.
ಧಾರವಾಡ : 100 ಅಡಿ ಎತ್ತರದ ದ್ವಜಸ್ಥಂಬಕ್ಕೆ ಕೇಂದ್ರ ಸಚಿವ ಜೋಶಿ ಚಾಲನೆ
ಬಳಿಕ ಮಾತನಾಡಿದ ಅವರು, ಹಿಂದಿ ಪ್ರಚಾರ ಸಭಾದವರು ಇಂತಹದ್ದೊಂದು ರಾಷ್ಟ್ರಧ್ವಜವನ್ನು ಆಗಸ್ಟ್ ತಿಂಗಳಲ್ಲಿ ಹಾರಿಸಿರುವುದು ಸಂತೋಷದ ಸಂಗತಿ. ಆಗಸ್ಟ್ ತಿಂಗಳು ಭಾರತ ಇತಿಹಾಸದಲ್ಲಿ ಮಹತ್ವಪೂರ್ಣ ಮಾಸ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕೊರೊನಾ ರೋಗಿಗಳು ಗುಣಮುಖರಾಗಲು ಶ್ರಮಿಸುತ್ತಿರುವ ಹೋಮಿಯೋಪತಿ ವೈದ್ಯರನ್ನು ಸಚಿವರು ಸನ್ಮಾನಿಸಿ, ಗೌರವಿಸಿದರು.