ಧಾರವಾಡ:ಶಿವಾಜಿ ವೃತ್ತದಲ್ಲಿರುವ ಪುತ್ಥಳಿ ಬಳಿ ಅಪರಿಚಿತ ಶವವೊಂದು ಪತ್ತೆಯಾಗಿದೆ. ಆ ವ್ಯಕ್ತಿಯು ಕಳೆದ ಮೂರು ದಿನಗಳ ಹಿಂದೆಯೇ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಶಿವಾಜಿ ಪುತ್ಥಳಿ ಬಳಿ ಅಪರಿಚಿತ ಶವ ಪತ್ತೆ; ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ - ಅಪರಿಚಿತ ಶವವೊಂದು ಪತ್ತೆ
ಧಾರವಾಡದ ಶಿವಾಜಿ ವೃತ್ತದಲ್ಲಿರುವ ಪುತ್ಥಳಿ ಬಳಿ ಅಪರಿಚಿತ ಶವ ಪತ್ತೆಯಾಗಿದೆ. ಆ ವ್ಯಕ್ತಿಯು ಕಳೆದ ಮೂರು ದಿನಗಳ ಹಿಂದೆಯೇ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಶಿವಾಜಿ ಪುತ್ಥಳಿ ಬಳಿ ಅಪರಿಚಿತ ಶವ ಪತ್ತೆ;ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ
ಶಿವಾಜಿ ವೃತ್ತದಲ್ಲಿ ದುರ್ವಾಸನೆ ಬಂದ ಬಳಿಕ ಪುತ್ಥಳಿ ಬಳಿ ಹೋಗಿ ನೋಡಿದಾಗ ಶವ ಇರುವುದು ಗೊತ್ತಾಗಿದೆ. ಸ್ಥಳಕ್ಕೆ ಉಪನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಪನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.