ಹುಬ್ಬಳ್ಳಿ: ಅಪರಿಚಿತ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನವಲಗುಂದ ರಸ್ತೆಯ ಇಂಗಳಹಳ್ಳಿ ಕ್ರಾಸ್ ಬಳಿ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿ.. ವ್ಯಕ್ತಿ ಸಾವು - ಅಪರಿಚಿತ ವಾಹನ ಡಿಕ್ಕಿ : ವ್ಯಕ್ತಿ ಸಾವು
ಅಪರಿಚಿತ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನವಲಗುಂದ ರಸ್ತೆಯ ಇಂಗಳಹಳ್ಳಿ ಕ್ರಾಸ್ ಬಳಿ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿ : ವ್ಯಕ್ತಿ ಸಾವು
ನವಲಗುಂದ ಕಡೆಯಿಂದ ಹುಬ್ಬಳ್ಳಿ ಕಡೆಗೆ ಅತಿವೇಗವಾಗಿ ಬಂದ ವಾಹನ ಚಾಲಕನ ನಿರ್ಲಕ್ಷ್ಯದಿಂದ ಅನಾಮಧೇಯ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನು ಸುಮಾರು 35-40 ವಯಸ್ಸಿನವನಾಗಿದ್ದಾನೆ.
ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.