ಹುಬ್ಬಳ್ಳಿ:ಕೃಷಿ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್ ಬೆಂಬಲಿಸಿ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ, ಸಿಐಟಿಯು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ: ಭಾರತ ಬಂದ್ ಬೆಂಬಲಿಸಿ ರೈತ ಸಂಘಟನೆಗಳಿಂದ ಸಾಂಕೇತಿಕ ಪ್ರತಿಭಟನೆ - Symbolic protest
ಕೇಂದ್ರದ ನೂತನ ಕೃಷಿ ಕಾಯ್ದೆ ವಿರುದ್ಧ ಕರೆ ನೀಡಿರುವ ಭಾರತ್ ಬಂದ್ಗೆ ಹುಬ್ಬಳ್ಳಿಯಲ್ಲಿ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಸೇರಿ ಇತರ ಸಂಘಗಳು ಬೆಂಬಲ ನೀಡಿ ಸಾಂಕೇತಿಕ ಪ್ರತಿಭಟನೆ ನಡೆಸುತ್ತಿವೆ.
ರೈತ ಸಂಘಟನೆಗಳಿಂದ ಸಾಂಕೇತಿಕ ಪ್ರತಿಭಟನೆ