ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯ ವಿಚಾರಣೆ ಇಂದು ಧಾರವಾಡ ಹೈಕೋರ್ಟ್ನಲ್ಲಿ ನಡೆಯಿತು.
ಓದಿ:ಯೋಗೀಶ್ ಗೌಡ ಹತ್ಯೆ ಪ್ರಕರಣ: ಇಂದು ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ

ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ತಕರಾರು ಅರ್ಜಿ ಸಲ್ಲಿಸಲು ಡಿ. 22 ರವರೆಗೆ ಸಿಬಿಐಗೆ ಕಾಲಾವಕಾಶ ನೀಡಿದೆ. ವಿನಯ್ ಪರ ವಕೀಲರು ಜಾಮೀನಿಗೆ ಡಿ.15 ರಂದು ಅರ್ಜಿ ಸಲ್ಲಿಸಿದ್ದರು.
ಓದಿ: ಯೋಗೀಶ್ ಗೌಡ ಹತ್ಯೆ ಪ್ರಕರಣ : ವಿನಯ್ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ!
ಸಿಬಿಐ ವಿಶೇಷ ನ್ಯಾಯಾಲಯ ವಿನಯ್ಗೆ ಜಾಮೀನು ನೀಡಲು ನಿರಾಕರಿಸಿತ್ತು. ಈ ಹಿನ್ನೆಲೆ ವಿನಯ್ ಪರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದರು.