ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಬಂಧನದಲ್ಲಿರುವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ.
ಜ. 20ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಧಾರವಾಡ ಹೈಕೋರ್ಟ್ ಆದೇಶಿಸಿದೆ. ಕಳೆದ 2 ತಿಂಗಳಿನಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದಾರೆ.