ಧಾರವಾಡ:ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆಯಾಗಿದೆ.
ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ - ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿ ಮತ್ತೆ ಒಂದು ವಾರ ಕಾಲ ವಿಸ್ತರಣೆಯಾಗಿದೆ.
ವಿನಯ್ ಕುಲಕರ್ಣಿ
ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿ ಮತ್ತೆ ಒಂದು ವಾರ ಕಾಲ ವಿಸ್ತರಣೆಯಾಗಿದೆ. ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಡಿ. 28ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ಸಿಬಿಐ ಕೋರ್ಟ್ ಮುಂದುವರೆಸಿದೆ.
ಇದನ್ನೂ ಓದಿ:ಕುಲಕರ್ಣಿ ನ್ಯಾಯಾಂಗ ಬಂಧನ ಅವಧಿ ಅಂತ್ಯ : ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರು