ಹುಬ್ಬಳ್ಳಿ:ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕೋವಿಡ್ ಸೋಂಕಿತರು ಕೂಡ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಿದರು.
ಹುಬ್ಬಳ್ಳಿ ತಾಲೂಕಿನ ಶೇರೆವಾಡ ಮತ್ತು ಶಿರಗುಪ್ಪಿ ಗ್ರಾಮದ ಮತಗಟ್ಟೆಗಳಲ್ಲಿ ಕೋವಿಡ್ ಸೋಂಕಿತರು ಇಂದು ಸಂಜೆ ಪಿಪಿಇ ಕಿಟ್ ಧರಿಸಿ, ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಮತದಾನ ಮಾಡಿದರು.