ಧಾರವಾಡ: ಕೆಲಸ ಮಾಡುವ ವೇಳೆ ಸಿಡಿಲು ಬಡಿದು ಮಹಿಳೆಯೋರ್ವಳು ಮೃತಪಟ್ಟ ಘಟನೆ ನಗರದ ಕೃಷಿ ವಿಶ್ವವಿದ್ಯಾಲಯದ ಬೀಜ ಘಟಕದಲ್ಲಿ ನಡೆದಿದೆ.
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸಿಡಿಲು ಬಡಿದು ಮಹಿಳೆ ಸಾವು - Dharwad Agricultural University
ಕೆಲಸ ಮಾಡುವ ವೇಳೆ ಸಿಡಿಲು ಬಡಿದು ಮಹಿಳೆಯೋರ್ವಳು ಮೃತಪಟ್ಟ ಘಟನೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಬೀಜ ಘಟಕದಲ್ಲಿ ನಡೆದಿದೆ.
ಸಿಡಿಲು
ಸರಸ್ವತಿ ಪಾಟೀಲ 30 ಮೃತ ದುರ್ದೈವಿ. ಈಕೆ ಕಳೆದ 11 ವರ್ಷಗಳಿಂದ ದಿನಗೂಲಿ ನೌಕರರಾಗಿ ವಿವಿಯಲ್ಲಿ ಕೆಲಸ ಮಾಡುತ್ತಿದ್ದರು. ಸಂಜೆ ವೇಳೆ ಗುಡುಗು ಸಹಿತ ಮಳೆಯಾಗುತ್ತಿತ್ತು. ಆ ಸಂದರ್ಭದಲ್ಲಿ ಬಡಿದ ಸಿಡಿಲಿನಿಂದ ಮಹಿಳೆ ಮೃತಪಟ್ಟಿದ್ದಾರೆ.