ಹುಬ್ಬಳ್ಳಿ :ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ರಂಭಾಪುರಿ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಬುದ್ಧಿ ಆಶೀರ್ವಾದ ಮಾಡಿ.. ರಂಭಾಪುರಿ ಶ್ರೀಗಳ ಕಾಲಿಗೆರಗಿದ ಯಡಿಯೂರಪ್ಪ! - ಕುಂದಗೋಳ
ರಂಭಾಪುರಿ ಕಲ್ಯಾಣ ಮಂಟಪಕ್ಕೆ ಆಗಮಿಸಿ ಶ್ರೀಗಳ ಆಶೀರ್ವಾದ ಪಡೆದರು. ಬಿ ಎಸ್ ಯಡಿಯೂರಪ್ಪ ಅವರಿಗೆ ಶಾಲು ಹೊದಿಸಿ ರಂಭಾಪುರಿ ಜಗದ್ಗುರುಗಳು ಆಶೀರ್ವದಿಸಿದರು.
ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದ ಯಡಿಯೂರಪ್ಪ
ಕುಂದಗೋಳ ಉಪ ಚುನಾವಣೆ ಹಿನ್ನೆಲೆ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪ, ರಂಭಾಪುರಿ ಕಲ್ಯಾಣ ಮಂಟಪಕ್ಕೆ ಆಗಮಿಸಿ ಶ್ರೀಗಳ ಆಶೀರ್ವಾದ ಪಡೆದರು. ಬಿ ಎಸ್ ಯಡಿಯೂರಪ್ಪ ಅವರಿಗೆ ಶಾಲು ಹೊದಿಸಿ ರಂಭಾಪುರಿ ಜಗದ್ಗುರುಗಳು ಆಶೀರ್ವದಿಸಿದರು.
ಇದಕ್ಕೂ ಮೊದಲು ರೇಣುಕಾಚಾರ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಬಿ.ಎಸ್. ಯಡಿಯೂರಪ್ಪ ಪೂಜೆ ಸಲ್ಲಿಸಿ ಮಂಗಳಾರತಿ ಪಡೆದರು.