ಕರ್ನಾಟಕ

karnataka

ETV Bharat / state

ಉ-ಕ ಭಾಗಕ್ಕೆ ಸಿಹಿಸುದ್ದಿ ಕೊಟ್ಟ ಭಾರತೀಯ ರೈಲ್ವೆ.. - ರೈಲು ಸೇವೆ

ಯಶವಂತಪುರ ಹಜರತ್​ ನಿಜಾಮುದ್ದೀನ್​ ರೈಲು ಇನ್ನು ಮುಂದೆ ವಾರದಲ್ಲಿ 5 ದಿನ ಸಂಚಾರ ನಡೆಸಲಿದೆ. ಇದರಿಂದಾಗಿ ಬೆಂಗಳೂರಿನಿಂದ ಉತ್ತರ ಕರ್ನಾಟಕದ ಕಡೆ ಸಂಚಾರ ನಡೆಸುವ ಜನರಿಗೆ ಉಪಯೋಗವಾಗಲಿದೆ..

Indian railway
ಭಾರತೀಯ ರೈಲ್ವೇ

By

Published : Jan 13, 2021, 6:07 PM IST

ಧಾರವಾಡ :ಭಾರತೀಯ ರೈಲ್ವೆ ಇಲಾಖೆ ಉತ್ತರಕರ್ನಾಟಕ ಭಾಗದ ಜನರಿಗೆ ಸಿಹಿ ಸುದ್ದಿ ನೀಡಿದೆ. ಯಶವಂತಪುರ ಹಜರತ್​ ನಿಜಾಮುದ್ದೀನ್​ ರೈಲು ಇನ್ನು ಮುಂದೆ ವಾರದಲ್ಲಿ 5 ದಿನ ಸಂಚಾರ ನಡೆಸಲಿದೆ.

ಯಶವಂತಪುರ-ಹಜರತ್‌ ನಿಜಾಮುದ್ದೀನ್-ಯಶವಂತಪುರ ನಡುವೆ ಸಂಚರಿಸುವ ಸಂಪರ್ಕ ಕ್ರಾಂತಿ ಸೂಪರ್ ಫಾಸ್ಟ್ ಪ್ಯಾಸೆಂಜರ್‌ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರದಿಂದ ಉತ್ತರ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗಲಿದೆ.

ಈ ರೈಲು ಸಂಚಾರದಿಂದ ಗದಗ, ಕೊಪ್ಪಳ, ಬಳ್ಳಾರಿ, ಧಾರವಾಡ ಭಾಗದ ಜನರಿಗೆ ಅನುಕೂಲವಾಗಲಿದೆ. ಈಗ ರೈಲು ಹುಬ್ಬಳ್ಳಿ, ಬಳ್ಳಾರಿ, ಪೆಡೆಕಲ್ಲು ಮೂಲಕ ಸಂಚಾರ ನಡೆಸಲಿದೆ. ಇದರಿಂದಾಗಿ ಬೆಂಗಳೂರಿನಿಂದ ಉತ್ತರ ಕರ್ನಾಟಕದ ಕಡೆ ಸಂಚಾರ ನಡೆಸುವ ಜನರಿಗೆ ಉಪಯೋಗವಾಗಲಿದೆ.

ಇದನ್ನೂ ಓದಿ...2ನೇ ಬಾರಿಗೆ ಮಂತ್ರಿಯಾದ ಎಂಟಿಬಿ ನಾಗರಾಜ್.. ಹೊಸಕೋಟೆ ಸಾಹುಕಾರ್‌ನ ರಾಜಕೀಯ ಹಾದಿ ಹೀಗಿದೆ..

ABOUT THE AUTHOR

...view details