ಧಾರವಾಡ: ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ 6 ಕ್ಕೆ ಮುಂದೂಡಿದೆ.
ಯೋಗೇಶ್ ಗೌಡ ಹತ್ಯೆ ಪ್ರಕರಣ: ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ - ಯೋಗೀಶ್ ಹತ್ಯೆ ಪ್ರಕರಣ
ಯೋಗೀಶ್ ಹತ್ಯೆ ಪ್ರಕರಣ
13:02 December 22
ಸಿಬಿಐ ತಕರಾರು ಅರ್ಜಿ ಸಲ್ಲಿಸಲು ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ಧಾರವಾಡ ಹೈಕೋರ್ಟ್ ಪೀಠ ವಿಚಾರಣೆ ಮುಂದೂಡಿತು.
ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿನಯ್ ಜಾಮೀನು ಅರ್ಜಿ ವಜಾಗೊಂಡಿತ್ತು. ಆ ಬಳಿಕ ವಿನಯ್ ಪರ ವಕೀಲರು ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು.
Last Updated : Dec 22, 2020, 1:39 PM IST