ಧಾರವಾಡ:ತಲ್ವಾರ್ನಿಂದ ಕೇಕ್ ಕತ್ತರಿಸಿ ಯುವಕನೋರ್ವ ಹುಟ್ಟುಹಬ್ಬ ಆಚರಿಸಿಕೊಂಡಿರುವ ಘಟನೆ ತಾಲೂಕಿನ ಹೊರವಲಯದಲ್ಲಿ ನಡೆದಿದೆ.
ತಲ್ವಾರ್ನಿಂದ ಕೇಕ್ ಕತ್ತರಿಸಿ ವಿಕೃತಿ: ಬರ್ತ್‌ಡೇ ಬಾಯ್‌ಗೆ ಪೊಲೀಸರಿಂದ ಶಾಕ್ - ತಲ್ವಾರ್ನಿಂದ ಕೇಕ್ ಕತ್ತರಿಸಿದ ಯುವಕ
ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಯುವಕನೋರ್ವ ತಲ್ವಾರ್ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ.
ತಲ್ವಾರ್ನಿಂದ ಕೇಕ್ ಕತ್ತರಿಸಿದ ಯುವಕ
ಸಲಕಿನಕೊಪ್ಪ ಗ್ರಾಮದ ಪ್ರವೀಣ ಸಂದಿಮನಿ ಎಂಬಾತ ಹೊರವಲಯದಲ್ಲಿರುವ ಸಾಯಿ ದಾಬಾದಲ್ಲಿ ತಲ್ವಾರ್ನಿಂದ ಕೇಕ್ ಕತ್ತರಿಸಿ ವಿಕೃತಿ ಪ್ರದರ್ಶಿಸಿದ್ದ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಗ್ರಾಮೀಣ ಪೊಲೀಸ್ ಠಾಣಾ ಅಧಿಕಾರಿಗಳು ಯುವಕನನ್ನು ವಿಚಾರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂಓದಿ: ಮದುವೆ ಸಂಭ್ರಮದಲ್ಲಿದ್ದವರಿಗೆ ಬಿಗ್ ಶಾಕ್; ಮನೆ ಬೀಗ ಒಡೆದು ಕೆಜಿಗಟ್ಟಲೆ ಚಿನ್ನ, ಕೋಟಿ ಕೋಟಿ ನಗದು ಕಳ್ಳತನ!