ಗದಗ:ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು 19 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 262 ಕ್ಕೆ ಏರಿಕೆಯಾಗಿದೆ. ಇನ್ನು 165 ಜನ ಗುಣಮುಖರಾಗಿದ್ದು, ಸದ್ಯ ಜಿಲ್ಲೆಯಲ್ಲಿ 92 ಸಕ್ರಿಯ ಪ್ರಕರಣಗಳಿವೆ.
ಗದಗನಲ್ಲಿ ಇಂದು 19 ಕೊರೊನಾ ಸೋಂಕು ದೃಢ
ಗದಗ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು 19 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಗದಗನಲ್ಲಿ ಇಂದು 19 ಕೊರೊನಾ ಪಾಸಿಟಿವ್ ದೃಢ
ಇಂದು ಕೊರೊನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.