ಗದಗ: ಜಿಲ್ಲೆಯಲ್ಲಿ ಇಂದು 73 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 1140ಕ್ಕೆ ಏರಿಕೆಯಾಗಿದೆ. ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದು, ಸಾವಿಗೀಡಾದವರ ಸಂಖ್ಯೆ 25 ತಲುಪಿದೆ.
ಗದಗದಲ್ಲಿ 73 ಮಂದಿಗೆ ಸೋಂಕು: 1,140ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ - Gadag corona case
ಜಿಲ್ಲೆಯಲ್ಲಿಂದು 73 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಮತ್ತು ಇಬ್ಬರು ಸಾವನ್ನಪ್ಪಿದ್ದಾರೆ.
DC sundareshababu
ಜೊತೆಗೆ 56 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 438 ಜನರು ಕೊರೊನಾ ಗೆದ್ದು ಬಂದಿದ್ದಾರೆ. ಸದ್ಯ 677 ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸುಂದರೇಶ ಬಾಬು ತಿಳಿಸಿದ್ದಾರೆ.