ಗದಗ: ಜಿಲ್ಲೆಯಲ್ಲಿ ಇಂದು ಮತ್ತೆ 88 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಮೂವರು ಮೃತಪಟ್ಟಿದ್ದಾರೆ, ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 1568ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಸುಂದರೇಶಬಾಬು ತಿಳಿಸಿದ್ದಾರೆ.
ಗದಗ: ಮತ್ತೆ 88 ಕೊರೊನಾ ದೃಢ, ಮೂವರು ಸಾವು - ಇಂದು ಗದಗ ಕೊರೊನಾ ಸೋಂಕು
ಗದಗ ಜಿಲ್ಲೆಯಲ್ಲಿ ಇಂದು 88 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಸುಂದರೇಶಬಾಬು ತಿಳಿಸಿದ್ದಾರೆ.
ಕೊರೊನಾ ಸೋಂಕಿಗೆ ಮೂವರು ಬಲಿ
ಇದುವರೆಗೂ ಮೃತಪಟ್ಟವರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ. ಇಂದು 6 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 539 ಜನರು ಗುಣಮುಖರಾಗಿದ್ದಾರೆ. ಇನ್ನು 992 ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದರು.