ಗದಗ: ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ನವೆ ಭಾವನೂರ ಗ್ರಾಮದಲ್ಲಿ ನಡೆದಿದೆ.
ಸಾಲಬಾಧೆ ತಾಳಲಾಗದೇ ಅನ್ನದಾತ ನೇಣಿಗೆ ಶರಣು - ರೈತ ಆತ್ಮಹತ್ಯೆ
ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ನವೆಭಾವನೂರ ಗ್ರಾಮದಲ್ಲಿ ನಡೆದಿದೆ.
ಸಾಲದ ಹೊರೆ ತಾಳಲಾಗದೇ ರೈತ ಆತ್ಮಹತ್ಯೆ
ಹನಮಂತಪ್ಪ (45) ಅನ್ನೋ ರೈತ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು, ತನ್ನ ಜಮೀನಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಸ್ಬಿಐ ಬ್ಯಾಂಕಿನಲ್ಲಿ ಒಂದೂವರೆ ಲಕ್ಷ ಹಾಗೂ ಇತರ ಕೈ ಸಾಲ ಸೇರಿ ಒಟ್ಟು ಮೂರು ಲಕ್ಷ ಸಾಲ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಶಿರಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.