ಗದಗ:ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಗದಗ್ನಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ಗದಗನಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಜಾಗೃತಿ ಜಾಥಾ.. - ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಗದಗ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಜಿಲ್ಲೆಯಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ಗದಗನಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಜಾಗೃತಿ ಜಾಥಾ..
ಜಿಲ್ಲೆಯ ಬೆಟಗೇರಿ ನಗರಸಭೆ ಮುಂದೆ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬೇಟಿ ಬಚಾವೋ ಬೇಟಿ ಪಡಾವೋ ಅಂತಾ ಗೋಡೆ ಮೇಲೆ ಬರಹವನ್ನು ಬರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ವೇಳೆ ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.