ಗದಗ : ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಖಂಡಿಸಿ ಗದಗನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ - ಪೆಟ್ರೋಲ್ ಬೆಲೆ ತಗ್ಗಿಸುವಂತೆ ಪ್ರತಿಭಟನೆ
ಪ್ರತಿಭಟನಾಕಾರರು ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಜಮಾಯಿಸಿ ಬಾಯಿ ಬಡೆದುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಬೈಕ್ ಗೆ ಮಾಲೆ ಹಾಕಿ ರಸ್ತೆಗೆ ಸ್ಕೂಟಿ ಅಡ್ಡಲಾಗಿ ಮಲಗಿಸಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಪ್ರತಿಭಟನಾಕಾರರು ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಜಮಾಯಿಸಿ ಬಾಯಿ ಬಡೆದುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಬೈಕ್ಗೆ ಮಾಲೆ ಹಾಕಿ ರಸ್ತೆಗೆ ಸ್ಕೂಟಿ ಅಡ್ಡಲಾಗಿ ಮಲಗಿಸಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಕೂಡಲೇ ಪೆಟ್ರೋಲ್,ಡಿಸೇಲ್ ಬೆಲೆ ಇಳಿಸುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು, ಬಳಿಕ ಬೈಕ್ ಹೊತ್ತುಕೊಂಡು ಪ್ರತಿಭಟಿಸಿದರು.