ಗದಗ :ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹತ್ತಿಜಿನ್ ಗೆ ಬೆಂಕಿ ತಗುಲಿದ ಪರಿಣಾಮ ಅಪಾರ ಪ್ರಮಾಣದ ಹತ್ತಿ ನಾಶವಾಗಿರೋ ಘಟನೆ ಗದಗ ನಗರದಲ್ಲಿ ನಡೆದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹತ್ತಿಜಿನ್‌ಗೆ ಬೆಂಕಿ: ಅಪಾರ ಪ್ರಮಾಣದ ನಷ್ಟ - ಗದಗ ಹತ್ತಿಜಿನ್‌ಗೆ ಬೆಂಕಿ
ಗದಗ ನಗರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹತ್ತಿಜಿನ್‌ಗೆ ಬೆಂಕಿ ತಗುಲಿದ ಪರಿಣಾಮ ಅಪಾರ ಪ್ರಮಾಣದ ಹತ್ತಿ ನಾಶವಾಗಿರೋ ಘಟನೆ ಜರುಗಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹತ್ತಿಜಿನ್ ಗೆ ಬೆಂಕಿ
ನಗರದ ಎಪಿಎಂಸಿ ಹಿಂಭಾಗದಲ್ಲಿ ಈ ಘಟನೆ ನಡೆದಿದ್ದು ವಿಜಯಲಕ್ಷ್ಮಿ ಇಂಡಸ್ಟ್ರೀಸ್ ಹೆಸರಿನ ಹತ್ತಿಜಿನ್ ಬಸವರಾಜ್ ಹುಮ್ನಾಬಾದಿ ಎಂಬುವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ.
ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಸ್ಥಳೀಯರಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿಯಾಗಿದೆ. ಆದರೂ ಅವಘದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಹತ್ತಿ ಬೆಂಕಿಗಾಹುತಿಯಾಗಿದೆ. ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.