ಕರ್ನಾಟಕ

karnataka

ETV Bharat / state

ಮುಖ್ಯಮಂತ್ರಿ ಗಾದಿಗಾಗಿ ಡಿಕೆಶಿ, ಸಿದ್ದರಾಮಯ್ಯ ಕನಸು ಕಾಣುತ್ತಿದ್ದಾರೆ: ಗೋವಿಂದ ಕಾರಜೋಳ - ಗದಗ ಲೇಟೆಸ್ಟ್ ನ್ಯೂಸ್

ಕಾಂಗ್ರೆಸ್ ಲೀಡರ್‌ಲೆಸ್ ಪಾರ್ಟಿಯಾಗಿದೆ. ಮುಖ್ಯಮಂತ್ರಿ ಗಾದಿಗಾಗಿ ಡಿಕೆಶಿ ಹಾಗೂ ಸಿದ್ದರಾಮಯ್ಯ ದಿನಾಲೂ ಕನಸು ಕಾಣುತ್ತಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ವ್ಯಂಗ್ಯವಾಡಿದರು.

DCM Govinda Karajola
ಡಿಸಿಎಂ ಗೋವಿಂದ ಕಾರಜೋಳ

By

Published : Jan 11, 2021, 5:53 PM IST

ಗದಗ: ದೇಶದಲ್ಲಿ ಕಾಂಗ್ರೆಸ್​ನ ಪರಿಸ್ಥಿತಿ ವಾರಸುದಾರಿಲ್ಲದ ಮನೆಯಂತಾಗಿದೆ ಎಂದು ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ಡಿಸಿಎಂ ಗೋವಿಂದ ಕಾರಜೋಳ

ನಗರದಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಅವಸಾನದ ಅಂಚಿಗೆ ತಲುಪಿದೆ. ಕಾಂಗ್ರೆಸ್ ವಾರಸುದಾರರಿಲ್ಲದ ಮನೆಯಂತಾಗಿದೆ. ಕಾಂಗ್ರೆಸ್ ಲೀಡರ್ ಲೆಸ್ ಪಾರ್ಟಿಯಾಗಿದೆ. ಮುಖ್ಯಮಂತ್ರಿ ಗಾದಿಗಾಗಿ ಡಿಕೆಶಿ ಹಾಗೂ ಸಿದ್ದರಾಮಯ್ಯ ದಿನಾಲೂ ಕನಸು ಕಾಣುತ್ತಿದ್ದಾರೆ ಎಂದರು.

ಓದಿ:‘ಆ ಎಸಿ ನನಗೆ 3 ಕೋಟಿ ರೂ.ಗೆ ಆಫರ್ ಕೊಟ್ಟಿದ್ದರು’.. ಸಿ ಪಿ ಯೋಗೇಶ್ವರ್ ವಿರುದ್ಧ ಹೆಚ್​ಡಿಕೆ ವಾಗ್ದಾಳಿ

ದೇಶದಲ್ಲಿ ರಾಹುಲ್ ಗಾಂಧಿ ನೂರಕ್ಕೆ ನೂರು ಪ್ರಧಾನ ಮಂತ್ರಿ ಆಗಲ್ಲ. ರಾಜ್ಯದಲ್ಲಿ ಕಾಂಗ್ರೆಸ್​ನ ಯಾವುದೇ ನಾಯಕರು ಮುಖ್ಯಮಂತ್ರಿ ಆಗಲು ಸಾಧ್ಯವೇ ಇಲ್ಲ ಎಂದು ವ್ಯಂಗ್ಯವಾಡಿದರು.

ABOUT THE AUTHOR

...view details