ಗದಗ:ಜಮ್ಮು-ಕಾಶ್ಮೀರದಲ್ಲಿ ನಡೆದಿರೋ ಗುಂಡಿನ ದಾಳಿಯಲ್ಲಿ ಗದಗ ಜಿಲ್ಲೆಯ ಯೋಧನೊಬ್ಬ ಹುತಾತ್ಮನಾಗಿದ್ದಾನೆ.
ಜಮ್ಮು-ಕಾಶ್ಮೀರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಗದಗ ಜಿಲ್ಲೆಯ ಯೋಧ ಹುತಾತ್ಮ - gadag news
ಜಮ್ಮು-ಕಾಶ್ಮೀರದಲ್ಲಿ ನಡೆದಿರೋ ಗುಂಡಿನ ದಾಳಿಯಲ್ಲಿ ಗದಗ ಜಿಲ್ಲೆಯ ಯೋಧನೊಬ್ಬ ಹುತಾತ್ಮನಾಗಿದ್ದಾನೆ.
ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿಗೆ ಗದಗ ಜಿಲ್ಲೆಯ ಯೋಧ ಸಾವು
ಜಿಲ್ಲೆಯ ರೋಣ ತಾಲೂಕಿನ ಕರಮುಡಿ ಗ್ರಾಮದ ವೀರೇಶ ಕುರಹಟ್ಟಿ (40) ಹುತಾತ್ಮನಾಗಿರುವ ಯೋಧ. ಡಿಸೆಂಬರ್ 25ರಂದು ಘಟನೆ ನಡೆದಿದ್ದು, ನಾಳೆ ಬೆಳಿಗ್ಗೆ ಬೆಳಗಾವಿಗೆ ಪಾರ್ಥಿವ ಶರೀರ ತಲುಪಲಿದೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಸ್ವಗ್ರಾಮ ಕುರಮುಡಿಗೆ ಬರಲಿದೆ.
ಇನ್ನು ನಾಳೆ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹುತಾತ್ಮ ಯೋಧ ವೀರೇಶ್ ಅವರ ಅಂತ್ಯ ಸಂಸ್ಕಾರ ನಡೆಯಲಿದೆ.