ಗದಗ:ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿದ ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಿ.ಎಸ್ ಸಂಗ್ರೇಶಿ ಅವರು ಕೈದಿಗಳಿಗೆ ಮತ್ತು ಕಾರಾಗೃಹ ಸಿಬ್ಬಂದಿಗೆ ಮಾಸ್ಕ್, ಸ್ಯಾನಿಟೈಸರ್, ಸೋಪ್ ಇರುವ ಕಿಟ್ ವಿತರಿಸಿದರು.
ಜಿಲ್ಲಾ ಕಾರಾಗೃಹಕ್ಕೆ ನ್ಯಾಯಾಧೀಶರು ಭೇಟಿ; ಕೈದಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ಕಿಟ್ ವಿತರಣೆ - district magistrate distribute the mask, sanitizor
ಅಧಿಕಾರಿಗಳು ಹಾಗೂ ಸಿಬ್ಬಂದಿ ಸಹ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ನ್ಯಾಯಾಧೀಶರು ಜಾಗೃತಿ ಮೂಡಿಸಿದರು.
ಜಿಲ್ಲಾ ಕಾರಾಗೃಹಕ್ಕೆ ನ್ಯಾಯಾಧೀಶರು ಭೇಟಿ
ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಎಸ್.ಜಿ.ಸಲಗರೆ, ಕಾರಾಗೃಹದ ಡಿವೈಎಸ್ಪಿ ನಾಗರತ್ನಾ ಸೇರಿದಂತೆ ಸಿಬ್ಬಂದಿ ಇದ್ದರು.