ಗದಗ: ಲಕ್ಷ್ಮೇಶ್ವರ ಬಸ್ ನಿಲ್ದಾಣದ ಪಕ್ಕದ ಕಟ್ಟಡದಲ್ಲಿರುವ ಕರ್ನಾಟಕ ಬ್ಯಾಂಕ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕರ್ನಾಟಕ ಬ್ಯಾಂಕ್ ಲಕ್ಷ್ಮೇಶ್ವರ ಶಾಖೆಯಲ್ಲಿ ಆಕಸ್ಮಿಕ ಬೆಂಕಿ: ಹಣ, ದಾಖಲೆ ಸೇಫ್ - ಗದಗದ ಕರ್ನಾಟಕ ಬ್ಯಾಂಕ್
ಕರ್ನಾಟಕ ಬ್ಯಾಂಕ್ ಲಕ್ಷ್ಮೇಶ್ವರ ಶಾಖೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ.
ಗದಗ ಕರ್ನಾಟಕ ಬ್ಯಾಂಕ್ನಲ್ಲಿ ಆಕಸ್ಮಿಕ ಬೆಂಕಿ : ಹಣ ಸೇಫ್
ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.
ಇನ್ನು ಬ್ಯಾಂಕ್ ಪೀಠೋಪಕರಣಗಳಿಗೆ ಯಾವುದೇ ಹಾನಿಯಾಗಿಲ್ಲ ಮತ್ತು ಹಣ ಹಾಗೂ ದಾಖಲೆಗಳು ಸೇಫ್ ಆಗಿವೆ ಎಂದು ಬ್ಯಾಂಕ್ ಅಧಿಕಾರಿಗಳು ಹೇಳಿದ್ದಾರೆ. ಈ ಸಂಬಂಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Apr 23, 2020, 5:30 PM IST