ಗದಗ:ಬೆಳಗಾವಿಯಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು ವಿರೋಧಿಸಿ ಗದಗ ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.
ಗದಗ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ಒತ್ತಾಯ - ಜಯ ಕರ್ನಾಟಕ ಸಂಘಟನೆ ಪ್ರತಿಭಟನನೆ
ಬೆಳಗಾವಿಯಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು ವಿರೋಧಿಸಿ ಗದಗ ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.
ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ಒತ್ತಾಯ
ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಪ್ರತಿಮೆ ತೆರವುಗೊಳಿಸಿದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪುನಃ ರಾಯಣ್ಣನ ಪ್ರತಿಮೆ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರಿಗೆ ಮನವಿ ಸಲ್ಲಿಸಿದರು.