ಕರ್ನಾಟಕ

karnataka

ETV Bharat / state

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ - National Women's Day

ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಚಾಲನೆ ನೀಡಿದ್ರು.

National Women's Day in Gadag
ಗದಗದಲ್ಲಿ ರಾಷ್ಟ್ರೀಯ ಮಹಿಳಾ ದಿನಾಚರಣೆ

By

Published : Jan 25, 2020, 12:39 PM IST

Updated : Jan 25, 2020, 12:49 PM IST

ಗದಗ:ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಚಾಲನೆ ನೀಡಿದ್ರು.

ಗದಗದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ಕಾರ್ಯಕ್ರಮದಲ್ಲಿ ಜನವರಿ ತಿಂಗಳಲ್ಲಿ ಹುಟ್ಟಿದ ಹೆಣ್ಣು ಮಕ್ಕಳ ಹುಟ್ಟುಹಬ್ಬವನ್ನ ಕೇಕ್ ಕಟ್ ಮಾಡುವ ಮೂಲಕ ಆಚರಣೆ ಮಾಡಲಾಯಿತು. ಅಲ್ಲದೇ, ಹೆಣ್ಣು ಮಗುವನ್ನು ರಕ್ಷಿಸಿ, ಕಾಪಾಡಿ, ಪೋಷಣೆ ಮಾಡಬೇಕು ಎಂದು ಪ್ರಮಾಣ ವಚನ ಭೋಧಿಸಲಾಯಿತು.

ಲಂಬಾಣಿ ವೇಷಭೂಷಣ ತೊಟ್ಟು ಶಾಲಾ ಮಕ್ಕಳು ಹೆಣ್ಣು ಮಗುವಿನ ರಕ್ಷಣೆ ಬಗ್ಗೆ ಮಾಡಿದ ನೃತ್ಯ ಎಲ್ಲರ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಮಹಿಳೆಯರು, ಮಕ್ಕಳು ಸೇರಿ ನೂರಾರು ಜನ ಭಾಗಿಯಾಗಿದ್ರು.

Last Updated : Jan 25, 2020, 12:49 PM IST

ABOUT THE AUTHOR

...view details