ಗದಗ :ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿದ್ದಲಿಂಗೇಶ್ವರ ಪಾಟೀಲ್ ನಿರ್ದೇಶನ ನೀಡಿದ್ದಾರೆ.
ಜಿಪಂ ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ - ಗದಗ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ
ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಸಾಮಾನ್ಯ ಸಭೆಯನ್ನು ಇಂದು ಆಯೋಜನೆ ಮಾಡಲಾಗಿತ್ತು. ಆದರೆ, ಜಿಲ್ಲಾ ಪಂಚಾಯತ್ ಎಲ್ಲ ಸದಸ್ಯರು ಹಾಜರಾಗಿದ್ದರು. ಆದರೆ, ಅಧಿಕಾರಿಗಳು ಮಾತ್ರ ಗೈರಾಗಿದ್ದರು.

ಗದಗ ಜಿಲ್ಲಾ ಪಂಚಾಯತ ಸಾಮಾನ್ಯ ಸಭೆ
ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಸಾಮಾನ್ಯ ಸಭೆಯನ್ನು ಇಂದು ಆಯೋಜನೆ ಮಾಡಲಾಗಿತ್ತು. ಆದರೆ, ಜಿಲ್ಲಾ ಪಂಚಾಯತ್ ಎಲ್ಲಾ ಸದಸ್ಯರು ಹಾಜರಾಗಿದ್ದರು. ಆದರೆ ಅಧಿಕಾರಿಗಳು ಮಾತ್ರ ಗೈರಾಗಿದ್ದರು. ಹಾಗಾಗಿ ಸಭೆಗೆ ಜಿಲ್ಲಾ ಕಾರ್ಯನಿರ್ವಾಹಕ ಅಧಿಕಾರಿಯ ಪರವಾನಗಿ ಪಡೆಯದ ಅಧಿಕಾರಿಗಳಿಗೆ ನೋಟೀಸ್ ನೀಡುವಂತೆ ಜಿಲ್ಲಾ ಪಂಚಾಯತ ಅಧ್ಯಕ್ಷರು ನಿರ್ದೇಶನ ನೀಡಿದ್ದಾರೆ.
ಜಿಲ್ಲಾ ಪಂಚಾಯತ ಸಾಮಾನ್ಯ ಸಭೆ
ಈ ವೇಳೆ, ಜಿಲ್ಲೆಯ ವಿವಿಧ ಯೋಜನೆ ಹಾಗೂ ನೆರೆ ಹಾವಳಿ ಕುರಿತು ಚರ್ಚೆ ಮಾಡಲಾಯಿತು.