ಗದಗ:ಗದಗ ಹಾಗೂ ಧಾರವಾಡ ಜಿಲ್ಲೆಗಳ ಹಲವೆಡೆ ಮಂಗಳವಾರ ಸುರಿದ ಭಾರಿ ಮಳೆಯಿಂದಾಗಿ ಬೆಣ್ಣೆಹಳ್ಳದಲ್ಲಿ ಮತ್ತೆ ಪ್ರವಾಹ ಸೃಷ್ಟಿಸಿದೆ. ಈ ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರು ಗರ್ಭಿಣಿಯರನ್ನು ಎನ್ಡಿಆರ್ಎಫ್ ತಂಡದ ಸಿಬ್ಬಂದಿ ರಕ್ಷಿಸಿದ್ದಾರೆ.
ಬೆಣ್ಣೆಹಳ್ಳದ ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರು ಗರ್ಭಿಣಿಯರನ್ನು ರಕ್ಷಿಸಿದ ಎನ್ಡಿಆರ್ಎಫ್ ತಂಡ - gadag flood news
ಗದಗ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಬೆಣ್ಣೆಹಳ್ಳದ ಪ್ರವಾಹ ಹೆಚ್ಚಾಗಿದೆ. ಈ ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರು ಗರ್ಭಿಣಿಯರನ್ನು ಎನ್ಡಿಆರ್ಎಫ್ ತಂಡದ ಸಿಬ್ಬಂದಿ ರಕ್ಷಿಸಿದ್ದಾರೆ.
ಎನ್ಡಿಆರ್ಎಫ್ ತಂಡದಿಂದ ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರು ಗರ್ಭಿಣಿಯರ ರಕ್ಷಣೆ
ಭಾರಿ ಮಳೆಯಿಂದಾಗಿ ಬೆಣ್ಣೆಹಳ್ಳ ಉಕ್ಕಿ ಹರಿದ ಪರಿಣಾಮ, ನರಗುಂದ ತಾಲೂಕಿನ ಸುರಕೋಡ ಗ್ರಾಮ ಜಲಾವೃತವಾಗಿತ್ತು. ಈ ವೇಳೆ ಗ್ರಾಮದಲ್ಲಿ ಇಬ್ಬರು ಗರ್ಭಿಣಿಯರು ಸಿಲುಕಿಕೊಂಡಿದ್ರು.
ಸುದ್ದಿ ತಿಳಿದ ಎನ್ಡಿಆರ್ಎಫ್ ತಂಡ ಗ್ರಾಮಕ್ಕೆ ಬೋಟ್ಗಳ ಮೂಲಕ ತೆರಳಿ ಆ ಮಹಿಳೆಯರನ್ನು ಸುರಕ್ಷಿತ ಸ್ಥಳಕ್ಕೆ ಕರೆತಂದಿದ್ದಾರೆ.