ಗದಗ: ತಾವು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕೊರೆಯುವ ಚಳಿಯಲ್ಲಿಯೂ ಸಹ ರೈತರು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಕೊರೆಯುವ ಚಳಿಯಲ್ಲಿಯೂ ಬೆಂಬಲ ಬೆಲೆಗೆ ಆಗ್ರಹಿಸಿ ರೈತರ ಅಹೋರಾತ್ರಿ ಧರಣಿ... - ಆಡಳಿತ ಭವನದ ಮುಂದೆ ' ರೈತ ಸೇನಾ ಕರ್ನಾಟಕ ' ನರೇಗಲ್ ಘಟಕದಿಂದ ಪ್ರತಿಭಟನೆ
ತಾವು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕೊರೆಯುವ ಚಳಿಯಲ್ಲಿಯೂ ಸಹ ರೈತರು ಪ್ರತಿಭಟನೆ ನಡೆಸಿದ ಘಟನೆ ಗದಗದಲ್ಲಿ ನಡೆದಿದೆ.
ಕೊರೆಯುವ ಚಳಿಯಲ್ಲಿಯೂ ಬೆಂಬಲ ಬೆಲೆಗೆ ಆಗ್ರಹಿಸಿ ರೈತರ ಅಹೋರಾತ್ರಿ ಧರಣಿ...
ಜಿಲ್ಲೆಯ ಆಡಳಿತ ಭವನದ ಮುಂದೆ ' ರೈತ ಸೇನಾ ಕರ್ನಾಟಕ ' ನರೇಗಲ್ ಘಟಕದಿಂದ ಈ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು ರೈತರು ಸಹ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಕೂಡಲೇ ಕಡಲೆ, ಕುಸುಬಿ, ಬೆಳೆಗಳಿಗೆ ಬೆಂಬಲ ಬೆಲೆ ನೀಡಿ ಶೀಘ್ರವೇ ಕಡಲೇ ಕೇಂದ್ರವನ್ನು ತೆರಯಬೇಕು, ಇಲ್ಲದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಮಾಡೋದಾಗಿ ಪ್ರತಿಭಟನಾ ನಿರತ ರೈತರು ಎಚ್ಚರಿಕೆ ನೀಡಿದ್ದಾರೆ.