ಗದಗ: ದೆಹಲಿಯ ನಿಜಾಮುದ್ದೀನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಿಲ್ಲೆಯ 6 ಮಂದಿಯೂ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿಜಾಮುದ್ದೀನ್ನಲ್ಲಿ ಪಾಲ್ಗೊಂಡಿದ್ದ ಗದಗದ 6 ಮಂದಿ ಐಸೋಲೇಷನ್ನಲ್ಲಿ ಚಿಕಿತ್ಸೆ - corona virus phobia
ಆರು ಮಂದಿಯ ಕುಟುಂಬದ ಸದಸ್ಯರಿಗೆ ಪ್ರತ್ಯೇಕವಾಗಿ ಇರಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ
ಜಮಾತ್ ಮಸೀದಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾರ್ಚ್ 14ರಂದು ಜಿಲ್ಲೆಗೆ ವಾಪಾಸಾಗಿದ್ದಾರೆ. ಎಲ್ಲರ ರಕ್ತ ಹಾಗೂ ಗಂಟಲು ದ್ರವವನ್ನು ಬೆಂಗಳೂರಿನ ಲ್ಯಾಬ್ಗೆ ಕಳಿಸಲಾಗಿದೆ. ನಾಳೆ ಸಂಜೆ ವರದಿ ಬರಲಿದೆ ಎಂದು ಡಿಸಿ ಮಾಹಿತಿ ನೀಡಿದರು.