ಗದಗ:ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸವಾರರು ಸಾವನಪ್ಪಿದ ಘಟನೆ ಗದಗ ತಾಲೂಕಿನ ಹುಯಿಲಗೋಳ ಗ್ರಾಮದ ಬಳಿ ನಡೆದಿದೆ.
ಗದಗ: ಎರಡು ಬೈಕ್ಗಳ ಮುಖಾಮುಖಿ ಡಿಕ್ಕಿ, ಇಬ್ಬರು ದುರ್ಮರಣ - huyilagola village
ಗದಗ ತಾಲೂಕಿನ ಹುಯಿಲಗೋಳ ಗ್ರಾಮದ ಬಳಿ ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತ
(38) ವರ್ಷದ ಬಾಹುಬಲಿ (48) ವರ್ಷದ ಪ್ರಭು ಅಂಕದ ಮೃತರು. ವೇಗವಾಗಿ ಬೈಕ್ ಚಾಲಾಯಿಸಿದ್ದು ಅಪಘಾತಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಗದಗ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗದಗ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.