ಕರ್ನಾಟಕ

karnataka

ETV Bharat / state

ದಲಿತ ಯುವಕನ ಮೇಲೆ ಹಲ್ಲೆ: ಪಿಎಸ್​ಐ ವರ್ಗಾವಣೆಗೆ ಆಗ್ರಹ - ಹಾಸನದ ದಲಿತ ಯುವಕನ ಮೇಲೆ ದೌರ್ಜನ್ಯ

ಹಾಸನದಲ್ಲಿ ದಲಿತ ಯುವಕ ಪ್ರದೀಪ್​ ಎಂಬಾತನ ಮೇಲೆ ಕೊಣನೂರು ಠಾಣೆ ಪಿಎಸ್​ಐ ಸಾಗರ್​ ವಿನಾಕಾರಣ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪರಿಶಿಷ್ಟ ಜಾತಿ ಮತ್ತು ವರ್ಗದ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Assault on Dalit  in hassan
ದಲಿತ ಯುವಕನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

By

Published : Aug 21, 2020, 5:10 PM IST

ಹಾಸನ: ದಲಿತ ಯುವಕ ಪ್ರದೀಪ್‌ ಎಂಬಾತನ ಮೇಲೆ ಹಲ್ಲೆ ಪಿಎಸ್​ಐ ಸಾಗರ್​ ವಿನಾ ಕಾರಣ ಹಲ್ಲೆ ನಡೆಸಿದ್ದಾರೆ. ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು

ದಲಿತ ಯುವಕನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ತಾಲೂಕಿನ ಕೊಣನೂರು ಗ್ರಾಮದ ಪರಿಶಿಷ್ಟ ಜಾತಿ ಮತ್ತು ವರ್ಗದ ಮುಖಂಡರು ಪ್ರತಿಭಟನೆ ನಡೆಸುವ ಮೂಲಕ ಪಿಎಸ್​ಐ ವಿರುದ್ಧ ಎಫ್​ಐಆರ್​ ದಾಖಲಿಸುವಂತೆ ಆಗ್ರಹಿಸಿದರು.

ಈ ಹಲ್ಲೆಗೆ ಸಂಬಂಧಿಸಿದಂತೆ ದಲಿತರ ದೌರ್ಜನ್ಯ ತಡೆ ಕಾಯ್ದೆ ಅಡಿ ದೂರು ದಾಖಲಿಸಬೇಕು ಎಂದು ಒತ್ತಾಯಿಸಿದರು.

ABOUT THE AUTHOR

...view details