ಅರಕಲಗೂಡು(ಹಾಸನ): ತಾಲೂಕಿನ ದೊಡ್ಡಮಗ್ಗೆ ಹೋಬಳಿ ಬರಗೂರು ಸಮೀಪ ಭೀಕರ ಬೈಕ್ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಅರಕಲಗೂಡು: ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು - Road accident
ರಾಮನಾಥಪುರ ಹೋಬಳಿ ಕೂಡಲೂರು ಗ್ರಾಮದ ಯುವಕ ಮಧು ಎಂಬಾತ ಅಪಘಾತದಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅಪಘಾತ ನಡೆದ ಸ್ಥಳಕ್ಕೆ ಅರಕಲಗೂಡು ಠಾಣೆ ಪಿಎಸ್ಐ ವಿಜಯ ಕೃಷ್ಣ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅರಕಲಗೋಡು: ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು
ರಾಮನಾಥಪುರ ಹೋಬಳಿ ಕೂಡಲೂರು ಗ್ರಾಮಕ್ಕೆ ಸೇರಿದ ಯುವಕ ಮಧು ಅಪಘಾತದಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅಪಘಾತ ನಡೆದ ಸ್ಥಳಕ್ಕೆ ಅರಕಲಗೂಡು ಠಾಣೆ ಪಿಎಸ್ಐ ವಿಜಯ ಕೃಷ್ಣ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.