ಚನ್ನರಾಯಪಟ್ಟಣ :ತಾಲೂಕು ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಹಾಗೂ ಟ್ರಾಫಿಕ್ ಪೊಲೀಸ್‌ವೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ.
ಸರ್ಕಾರಿ ಆಸ್ಪತ್ರೆ ಸಿಬ್ಬಂದಿ, ಟ್ರಾಫಿಕ್ ಪೊಲೀಸ್ಗೆ ಕೊರೊನಾ - Channarayapatnam in Hassan District
ಆಸ್ಪತ್ರೆಯ ಸುತ್ತ ಸ್ಯಾನಿಟೈಸ್ ಮಾಡಲಾಗಿದೆ. ಅನಾವಶ್ಯಕ ಯಾರೂ ಮನೆಯಿಂದ ಹೊರ ಬರಬೇಡಿ ಎಂದು ಆರೋಗ್ಯ ಇಲಾಖೆ ಸಾರ್ವಜನಿಕರಲ್ಲಿ ವಿನಂತಿಸಿದೆ..
ಸರ್ಕಾರಿ ಆಸ್ಪತ್ರೆ ಸಿಬ್ಬಂದಿ, ಟ್ರಾಫಿಕ್ ಪೊಲೀಸ್ಗೆ ಕೊರೊನಾ
ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರಿ ಆಸ್ಪತ್ರೆಯ ಒಪಿಡಿ ಎಮರ್ಜೆನ್ಸಿ ವಾರ್ಡ್ ಸೀಲ್ಡೌನ್ ಮಾಡಲಾಗಿದೆ. ಆಸ್ಪತ್ರೆಯ ಸುತ್ತ ಸ್ಯಾನಿಟೈಸ್ ಮಾಡಲಾಗಿದೆ. ಅನಾವಶ್ಯಕ ಯಾರೂ ಮನೆಯಿಂದ ಹೊರ ಬರಬೇಡಿ ಎಂದು ಆರೋಗ್ಯ ಇಲಾಖೆ ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದೆ.