ಹಾಸನ:ಜಿಲ್ಲೆಯ 10 ಮಂದಿ ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಈ ಕುರಿತಂತೆ ಹಾಸನ ಡಿಡಿಪಿಐ ಪ್ರಕಾಶ್ ಮಾಹಿತಿ ನೀಡಿದ್ದಾರೆ.
ಹಾಸನ ಜಿಲ್ಲೆಯಲ್ಲಿ 10 ಮಂದಿ ಶಿಕ್ಷಕರಿಗೆ ಕೊರೊನಾ - ಹಾಸನ ಜಿಲ್ಲೆಯಲ್ಲಿ 10 ಮಂದಿ ಶಿಕ್ಷಕರಿಗೆ ಕೊರೊನಾ
ಶಾಲೆಗಳು ಆರಂಭವಾದ ಎರಡೇ ದಿನಗಳಲ್ಲಿ ಹಾಸನ ಜಿಲ್ಲೆಯಲ್ಲಿ 10 ಮಂದಿ ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿದೆ.
Corona positive for 10 teachers in Hassan district
ಶಾಲೆ ಪ್ರಾರಂಭವಾದ ಎರಡೇ ದಿನಗಳಲ್ಲಿ ಶಿಕ್ಷಕರಲ್ಲಿ ಕೊರೊನಾ ಕಾಣಿಸಿಕೊಂಡಿದ್ದು, ಪ್ರಾಥಮಿಕ ಶಾಲೆಯ 7 ಮಂದಿ ಮತ್ತು ಪ್ರೌಢಶಾಲೆಯ 3 ಮಂದಿ ಶಿಕ್ಷಕರಿಗೆ ಕೋವಿಡ್ ದೃಢಪಟ್ಟಿದೆ.
ಶಾಲೆ ಆರಂಭಕ್ಕೂ ಮುನ್ನ 3 ಮಂದಿ ಶಿಕ್ಷಕರಲ್ಲಿ ಕೊರೊನಾ ಬಂದಿತ್ತು. ಅವರು ಶಾಲೆಗೆ ಹಾಜರಾಗಿರಲಿಲ್ಲ ಎನ್ನಲಾಗುತ್ತಿದೆ.